Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 73 — Surah Al-Muminun 23:73

ಕೊನೆಗೆ ನಾವು ಅವರ ಪಾಲಿಗೆ ನಮ್ಮ ಕಠಿಣಶಿಕ್ಷೆಯ ಬಾಗಿಲನ್ನು ತೆರೆದು ಬಿಟ್ಟಾಗ ಅವರು ನಿರಾಶರಾಗಿ ಬಿಡುವರು