Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 74 — Surah Al-Muminun 23:74

ಅವನೇ, ನಿಮಗಾಗಿ ಕಿವಿಗಳನ್ನೂ ಕಣ್ಣುಗಳನ್ನೂ ಮನಸ್ಸುಗಳನ್ನೂ ನಿರ್ಮಿಸಿದವನು. ಆದರೆ ನೀವು ಕೃತಜ್ಞತೆ ಸಲ್ಲಿಸುವುದು ತೀರಾ ಕಡಿಮೆ