Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 23 - Al-Muminun
Translation by Abdussalam Puthige — Permalink
Verse 76 — Surah Al-Muminun 23:76
ಅವನೇ ಬದುಕಿಸುವವನು ಮತ್ತು ಸಾಯಿಸುವವನು. ಅವನ ಆದೇಶಾನುಸಾರವೇ ಇರುಳು ಹಗಲುಗಳು ಬದಲಾಗುತ್ತಿರುತ್ತವೆ. ನೀವೇನು ಆಲೋಚಿಸುವುದಿಲ್ಲವೇ