Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 23 - Al-Muminun
Translation by Abdussalam Puthige — Permalink
Verse 88 — Surah Al-Muminun 23:88
ಅವನು ಗುಪ್ತವಾಗಿರುವ ಹಾಗೂ ವ್ಯಕ್ತವಾಗಿರುವ ಎಲ್ಲವನ್ನೂ ಬಲ್ಲವನು. ಮತ್ತು ನೀವು (ಅವನ ಜೊತೆ) ಪಾಲುಗೊಳಿಸುವ ಎಲ್ಲವುಗಳಿಗಿಂತ ಅವನು ತುಂಬಾ ಉನ್ನತನು