Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 23 - Al-Muminun
Translation by Abdussalam Puthige — Permalink
Verse 97 — Surah Al-Muminun 23:97
(ಲೋಕಾಂತ್ಯದ) ಆ ಕಹಳೆಯನ್ನು ಊದಲಾದಾಗ ಅವರ ನಡುವೆ ಯಾವ ಸಂಬಂಧವೂ ಉಳಿದಿರಲಾರದು ಮತ್ತು ಅವರು ಪರಸ್ಪರ ವಿಚಾರಿಸುವ ಗೊಡವೆಗೂ ಹೋಗಲಾರರು