Back to Languages

Kannada - Chapter 24 - An-Nur

Translation by Abdussalam Puthige — Permalink

Verse 10 — Surah An-Nur 24:10

ನಿಮ್ಮ ಮೇಲೆ ಇಹಲೋಕದಲ್ಲೂ ಪರಲೋಕದಲ್ಲೂ ಅಲ್ಲಾಹನ ಕೃಪೆ ಇಲ್ಲದೆ ಇದ್ದಿದ್ದರೆ, ನೀವು ನಿರತರಾಗಿದ್ದ ಕ್ರಿಯೆಯಿಂದಾಗಿ ಒಂದು ಘೋರ ಶಿಕ್ಷೆಯು ನಿಮ್ಮ ಮೇಲೆ ಬಂದೆರಗುತ್ತಿತ್ತು