Back to Languages

Kannada - Chapter 24 - An-Nur

Translation by Abdussalam Puthige — Permalink

Verse 13 — Surah An-Nur 24:13

ನೀವು ವಿಶ್ವಾಸಿಗಳಾಗಿದ್ದರೆ ಇಂತಹ ಕೃತ್ಯವನ್ನು ಮತ್ತೆಂದೂ ಮಾಡಬೇಡಿ ಎಂದು ಅಲ್ಲಾಹನು ನಿಮಗೆ ಉಪದೇಶಿಸುತ್ತಾನೆ