Back to Languages

Kannada - Chapter 24 - An-Nur

Translation by Abdussalam Puthige — Permalink

Verse 16 — Surah An-Nur 24:16

ಅಲ್ಲಾಹನ ಅನುಗ್ರಹ ಮತ್ತು ಅವನ ಕರುಣೆಯು ನಿಮ್ಮ ಮೇಲೆ ಇಲ್ಲದೆ ಇದ್ದಿದ್ದರೆ (ನಿಮಗೆ ಈ ಮಾರ್ಗದರ್ಶನವು ಸಿಗುತ್ತಿರಲಿಲ್ಲ). ಮತ್ತು ಅಲ್ಲಾಹನು ತುಂಬಾ ವಾತ್ಸಲ್ಯಮಯಿ ಮತ್ತು ಕರುಣಾಳುವಾಗಿದ್ದಾನೆ