Back to Languages

Kannada - Chapter 24 - An-Nur

Translation by Abdussalam Puthige — Permalink

Verse 18 — Surah An-Nur 24:18

ನಿಮ್ಮಲ್ಲಿನ ಸ್ಥಿತಿವಂತರು ಹಾಗೂ ಅನುಕೂಲಸ್ಥರು ಯಾರೂ, ಬಂಧುಗಳಿಗೆ ಬಡವರಿಗೆ ಮತ್ತು ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋದವರಿಗೆ ಏನನ್ನೂ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡಬಾರದು. ಅವರು ಕ್ಷಮಿಸಬೇಕು ಮತ್ತು (ಇತರರ ತಪ್ಪುಗಳನ್ನು) ಕಡೆಗಣಿಸಬೇಕು. ನೀವೇನು, ಅಲ್ಲಾಹನು ನಿಮ್ಮನ್ನು ಕ್ಷಮಿಸಬೇಕೆಂದು ಅಪೇಕ್ಷಿಸುವುದಿಲ್ಲವೇ? ಅಲ್ಲಾಹನು ಕ್ಷಮಿಸುವವನು ಮತ್ತು ಕರುಣಾಳುವಾಗಿದ್ದಾನೆ