Back to Languages

Kannada - Chapter 24 - An-Nur

Translation by Abdussalam Puthige — Permalink

Verse 19 — Surah An-Nur 24:19

ಮಾನವಂತ, ಮುಗ್ಧ, ವಿಶ್ವಾಸಿ ಮಹಿಳೆಯರ ಮೇಲೆ ಸುಳ್ಳಾರೋಪಗಳನ್ನು ಹೊರಿಸುವವರು ಖಂಡಿತ ಇಹಲೋಕದಲ್ಲೂ ಪರಲೋಕದಲ್ಲೂ ಶಾಪಗ್ರಸ್ತರಾಗಿರುತ್ತಾರೆ ಮತ್ತು ಅವರಿಗೆ ಘೋರ ಶಿಕ್ಷೆ ಸಿಗಲಿದೆ