Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 24 - An-Nur
Translation by Abdussalam Puthige — Permalink
Verse 20 — Surah An-Nur 24:20
ಅವರು ಏನೆಲ್ಲಾ ಮಾಡುತ್ತಿದ್ದರೆಂದು ಅವರದೇ ನಾಲಿಗೆಗಳು, ಅವರದೇ ಕೈಗಳು ಮತ್ತು ಅವರದೇ ಕಾಲುಗಳು ಅವರ ವಿರುದ್ಧ ಸಾಕ್ಷ ಹೇಳುವ ದಿನ (ಖಂಡಿತ ಬರಲಿದೆ)