Back to Languages

Kannada - Chapter 24 - An-Nur

Translation by Abdussalam Puthige — Permalink

Verse 23 — Surah An-Nur 24:23

ವಿಶ್ವಾಸಿಗಳೇ, ನಿಮ್ಮದಲ್ಲದ ಮನೆಯನ್ನು, ಪೂರ್ವಾನುಮತಿ ಪಡೆಯದೆ ಹಾಗೂ ಆ ಮನೆಯವರಿಗೆ ಸಲಾಮ್ ಹೇಳದೆ ಪ್ರವೇಶಿಸಬಾರದು. ನೀವು ಉಪದೇಶ ಸ್ವೀಕರಿಸುವವರಾಗಿದ್ದರೆ ಇದುವೇ ನಿಮ್ಮ ಪಾಲಿಗೆ ಉತ್ತಮ ಕ್ರಮವಾಗಿದೆ