Back to Languages

Kannada - Chapter 24 - An-Nur

Translation by Abdussalam Puthige — Permalink

Verse 24 — Surah An-Nur 24:24

ಒಂದು ವೇಳೆ ಅಲ್ಲಿ ನಿಮಗೆ ಯಾರೂ ಕಾಣಸಿಗದಿದ್ದರೆ, ಆಗಲೂ ಅನುಮತಿ ಇಲ್ಲದೆ ಅದರೊಳಗೆ ಪ್ರವೇಶಿಸಬೇಡಿ. ಇನ್ನು, ಮರಳಿ ಹೋಗಿರೆಂದು ನಿಮ್ಮೊಡನೆ ಹೇಳಲಾದರೆ ಮರಳಿ ಹೋಗಿರಿ. ನಿಮ್ಮ ಪಾಲಿಗೆ ಅದುವೇ ಹೆಚ್ಚು ಪರಿಶುದ್ಧ ಕ್ರಮವಾಗಿದೆ. ನೀವು ಮಾಡುವುದೆಲ್ಲವನ್ನೂ ಅಲ್ಲಾಹನು ಚೆನ್ನಾಗಿ ಬಲ್ಲನು