Back to Languages

Kannada - Chapter 24 - An-Nur

Translation by Abdussalam Puthige — Permalink

Verse 25 — Surah An-Nur 24:25

ಜನವಾಸ ಇಲ್ಲದ ಮತ್ತು ನಿಮಗೇನಾದರೂ ಲಾಭವಿರುವ ಮನೆಗಳನ್ನು ನೀವು ಪ್ರವೇಶಿಸಿದರೆ ಮಾತ್ರ ನಿಮ್ಮ ಮೇಲೆ ಪಾಪವೇನಿಲ್ಲ. ನೀವು ಪ್ರಕಟಿಸುವ ಮತ್ತು ನೀವು ಬಚ್ಚಿಡುವ ಎಲ್ಲವನ್ನೂ ಅಲ್ಲಾಹನು ಬಲ್ಲನು