Back to Languages

Kannada - Chapter 24 - An-Nur

Translation by Abdussalam Puthige — Permalink

Verse 26 — Surah An-Nur 24:26

ವಿಶ್ವಾಸಿ ಪುರುಷರೊಡನೆ, ತಮ್ಮ ದೃಷ್ಟಿಗಳನ್ನು ತಗ್ಗಿಸಿಡಲು ಹಾಗೂ ತಮ್ಮ ಮಾನಗಳನ್ನು ಕಾಪಾಡಿಕೊಳ್ಳಲು ಹೇಳಿರಿ. ಇದು ಅವರ ಪಾಲಿಗೆ ಹೆಚ್ಚು ಶುದ್ಧ ಕ್ರಮವಾಗಿದೆ. ಅವರು ಮಾಡುತ್ತಿರುವ ಸಕಲವನ್ನೂ ಅಲ್ಲಾಹನು ಖಂಡಿತ ಅರಿತಿರುತ್ತಾನೆ