Back to Languages

Kannada - Chapter 24 - An-Nur

Translation by Abdussalam Puthige — Permalink

Verse 40 — Surah An-Nur 24:40

ಅಲ್ಲಾಹನೇ, ಇರುಳು ಮತ್ತು ಹಗಲುಗಳನ್ನು ಪರಿವರ್ತಿಸುತ್ತಿರುವವನು. ಕಾಣಬಲ್ಲವರಿಗೆ (ಬುದ್ಧಿವಂತರಿಗೆ) ಇದರಲ್ಲಿ ಖಂಡಿತ ಪಾಠವಿದೆ