Back to Languages

Kannada - Chapter 24 - An-Nur

Translation by Abdussalam Puthige — Permalink

Verse 41 — Surah An-Nur 24:41

ಅಲ್ಲಾಹನು ಎಲ್ಲ ಜೀವಿಗಳನ್ನು ನೀರಿನಿಂದ ಸೃಷ್ಟಿಸಿರುವನು. ಅವುಗಳಲ್ಲಿ ಕೆಲವು ತಮ್ಮ ಹೊಟ್ಟೆಗೆ ಒರಗಿಕೊಂಡು ಚಲಿಸುತ್ತವೆ, ಕೆಲವು ಎರಡು ಕಾಲುಗಳಲ್ಲಿ ನಡೆಯುತ್ತವೆ ಮತ್ತು ಕೆಲವು ನಾಲ್ಕು ಕಾಲುಗಳಲ್ಲಿ ನಡೆಯುತ್ತವೆ. ಅಲ್ಲಾಹನು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ. ಖಂಡಿತವಾಗಿಯೂ ಅಲ್ಲಾಹನು ಎಲ್ಲವನ್ನೂ ಮಾಡಬಲ್ಲವನಾಗಿದ್ದಾನೆ