Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 24 - An-Nur
Translation by Abdussalam Puthige — Permalink
Verse 53 — Surah An-Nur 24:53
ಧಿಕ್ಕಾರಿಗಳು, ಭೂಮಿಯಲ್ಲಿ ತಾವು (ಸತ್ಯವನ್ನು) ಸೋಲಿಸಬಲ್ಲೆವೆಂದು ಭಾವಿಸದಿರಲಿ. ನರಕವೇ ಅವರ ಅಂತಿಮ ನೆಲೆಯಾಗಿದೆ. ಮತ್ತು ಅದು ತೀರಾ ಕೆಟ್ಟ ನೆಲೆಯಾಗಿದೆ