Back to Languages

Kannada - Chapter 24 - An-Nur

Translation by Abdussalam Puthige — Permalink

Verse 61 — Surah An-Nur 24:61

ಬಹಳ ಸಮೃದ್ಧನು – ಸರ್ವಲೋಕಗಳನ್ನು ಎಚ್ಚರಿಸಲಿಕ್ಕೆಂದು ತನ್ನ ದಾಸನಿಗೆ ಫುರ್‌ಕಾನ್‌ಅನ್ನು (ಒಳಿತು ಕೆಡುಕುಗಳನ್ನು ಪ್ರತ್ಯೇಕಿಸಿ ತಿಳಿಸುವ ಒರೆಗಲ್ಲನ್ನು) ಇಳಿಸಿಕೊಟ್ಟವನು (ಅಲ್ಲಾಹನು)