Back to Languages

Kannada - Chapter 24 - An-Nur

Translation by Abdussalam Puthige — Permalink

Verse 64 — Surah An-Nur 24:64

‘‘ಅದೆಲ್ಲಾ ಕೇವಲ ಕಟ್ಟುಕತೆ. ಅದನ್ನು ಆತನೇ ರಚಿಸಿಕೊಂಡಿದ್ದಾನೆ. ಇತರ ಕೆಲವರು ಅವನಿಗೆ ನೆರವಾಗಿದ್ದಾರೆ’’ ಎಂದು ಧಿಕ್ಕಾರಿಗಳು ಹೇಳುತ್ತಾರೆ. ಹೀಗೆ ಅವರು ಅಕ್ರಮ ಹಾಗೂ ಸುಳ್ಳು ಪ್ರಚಾರವನ್ನು ಆರಂಭಿಸಿದ್ದಾರೆ