Back to Languages

Kannada - Chapter 24 - An-Nur

Translation by Abdussalam Puthige — Permalink

Verse 7 — Surah An-Nur 24:7

ಆ ದೊಡ್ಡ ಸುಳ್ಳಾರೋಪವನ್ನು ನಿಮ್ಮೊಳಗೇ ಇರುವ ಒಂದು ಗುಂಪು ಸೃಷ್ಟಿಸಿದೆ. ಅದು ನಿಮ್ಮ ಪಾಲಿಗೆ ಕೆಟ್ಟದೆಂದು ನೀವು ಭಾವಿಸಬೇಡಿ. ನಿಜವಾಗಿ, ಅದು ನಿಮ್ಮ ಪಾಲಿಗೆ ಒಳ್ಳೆಯದೇ ಆಗಿದೆ. ಅವರ ಪೈಕಿ ಪ್ರತಿಯೊಬ್ಬರಿಗೂ ಆತನು ಮಾಡಿದಷ್ಟು ಪಾಪದ ಪಾಲು ಸಿಗಲಿದೆ. ಇನ್ನು ಅವರಲ್ಲಿ ದೊಡ್ಡ ಪಾತ್ರ ವಹಿಸಿದವನಿಗಂತೂ ಘೋರ ಶಿಕ್ಷೆ ಕಾದಿದೆ