Back to Languages

Kannada - Chapter 24 - An-Nur

Translation by Abdussalam Puthige — Permalink

Verse 8 — Surah An-Nur 24:8

ನೀವು ಅದನ್ನು (ಸುಳ್ಳಾರೋಪವನ್ನು) ಕೇಳಿದಾಗ, ವಿಶ್ವಾಸಿ ಪುರುಷರು ಮತ್ತು ಸ್ತ್ರೀಯರೆಲ್ಲಾ ತಮ್ಮವರ ಕುರಿತು ಒಳ್ಳೆಯ ಅಭಿಪ್ರಾಯವನ್ನು ತಾಳಿ, ‘‘ಇದು ಶುದ್ಧ ಸುಳ್ಳಾರೋಪ ’’ ಎಂದೇಕೆ ಹೇಳಲಿಲ್ಲ