Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 1 — Surah Al-Furqan 25:1

ಅವರು ಹೇಳುತ್ತಾರೆ; ‘‘ಅವೆಲ್ಲಾ ಕೇವಲ ಗತಕಾಲದ ಕತೆಗಳು. ಅವನೇ ಅದನ್ನು ಬರೆಸಿ ತರುತ್ತಾನೆ. ಮುಂಜಾನೆ ಹಾಗೂ ಸಂಜೆ ಇದನ್ನೆಲ್ಲಾ ಅವನಿಗೆ ಯಾರೋ ಕಲಿಸಿಕೊಡುತ್ತಾರೆ’’