Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 25 - Al-Furqan
Translation by Abdussalam Puthige — Permalink
Verse 19 — Surah Al-Furqan 25:19
ಅಂದು ನಾವು ಅವರು ಮಾಡಿರುವ ಕರ್ಮಗಳ ಕಡೆಗೆ ಗಮನ ಹರಿಸುವೆವು ಮತ್ತು ಅವುಗಳನ್ನೆಲ್ಲಾ ಧೂಳಿನಂತೆ ಹಾರಿಸಿ ಬಿಡುವೆವು