Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 25 - Al-Furqan
Translation by Abdussalam Puthige — Permalink
Verse 3 — Surah Al-Furqan 25:3
ಅವರು ಹೇಳುತ್ತಾರೆ; ‘‘ಆಹಾರ ಸೇವಿಸುವ ಮತ್ತು ಪೇಟೆಗಳಲ್ಲಿ ನಡೆದಾಡುವ ಆತ ಅದೆಂತಹ ದೂತ? ಅವನ ಜೊತೆಗಿದ್ದು ಜನರನ್ನು ಹೆದರಿಸಲು ಒಬ್ಬ ಮಲಕ್‌ನನ್ನು ಅವನಿಗೇಕೆ ಇಳಿಸಿಕೊಡಲಾಗಿಲ್ಲ?’’