Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 33 — Surah Al-Furqan 25:33

(ಈ ಹಿಂದೆ) ನೂಹರ ಜನಾಂಗವು ದೇವದೂತರುಗಳನ್ನು ತಿರಸ್ಕರಿಸಿದಾಗ ನಾವು ಅವರನ್ನು ಮುಳುಗಿಸಿ ಬಿಟ್ಟೆವು ಮತ್ತು ಅವರನ್ನು ಜನರ ಪಾಲಿಗೆ ಪಾಠವಾಗಿಸಿದೆವು. ಮತ್ತು ನಾವು ಅಕ್ರಮಿಗಳಿಗಾಗಿ ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿರುವೆವು