Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 38 — Surah Al-Furqan 25:38

‘‘ನಾವು ಸ್ಥಿರವಾಗಿಲ್ಲದೆ ಇದ್ದಿದ್ದರೆ ಇವನಂತು ನಮ್ಮನ್ನು ನಮ್ಮ ದೇವರುಗಳಿಂದ ದೂರಗೊಳಿಸಿ ಬಿಡುತ್ತಿದ್ದನು’’ (ಎಂದು ಅವರು ಹೇಳುತ್ತಾರೆ). ಬಹುಬೇಗನೇ, ಅವರು ಶಿಕ್ಷೆಯನ್ನು ಕಾಣುವಾಗ, ಸರಿದಾರಿಯಿಂದ ತೀರಾ ದೂರ ಸಾಗಿಬಿಟ್ಟವರು ಯಾರೆಂಬುದು ಅವರಿಗೆ ತಿಳಿಯಲಿದೆ