Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 40 — Surah Al-Furqan 25:40

ನೀವೇನು, ಅವರು ಕೇಳಬಲ್ಲರು ಹಾಗೂ ಆಲೋಚಿಸಬಲ್ಲರು ಎಂದು ಕೊಂಡಿದ್ದೀರಾ? ಅವರಂತು ಜಾನುವಾರುಗಳಿಗೆ ಸಮಾನರಾಗಿದ್ದಾರೆ ಮಾತ್ರವಲ್ಲ, ಅವುಗಳಿಗಿಂತ ಹೆಚ್ಚು ದಾರಿಗೆಟ್ಟವರಾಗಿದ್ದಾರೆ