Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 43 — Surah Al-Furqan 25:43

ಅವನೇ, ನಿಮ್ಮ ಪಾಲಿಗೆ ರಾತ್ರಿಯನ್ನು ಉಡುಗೆಯಾಗಿಸಿದವನು, ನಿದ್ದೆಯನ್ನು ವಿರಾಮವಾಗಿಸಿದವನು ಮತ್ತು ಹಗಲನ್ನು ಎಚ್ಚರದ ಸಮಯವಾಗಿಸಿದವನು