Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 25 - Al-Furqan
Translation by Abdussalam Puthige — Permalink
Verse 46 — Surah Al-Furqan 25:46
ಅವರು ಪಾಠಕಲಿಯಲೆಂದು, ನಾವು ಅದನ್ನು ಅವರ ನಡುವೆ ಹಂಚಿ ಬಿಡುತ್ತೇವೆ. ಆದರೆ ಹೆಚ್ಚಿನ ಮಾನವರು ಕೃತಘ್ನರೇ ಆಗಿರುತ್ತಾರೆ