Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 49 — Surah Al-Furqan 25:49

ಅವನೇ ಎರಡು ಕಡಲುಗಳನ್ನು ಜೋಡಿಸಿದವನು. ಇದು, ಹಿತಕರವಾದ ಸಿಹಿ ನೀರು ಮತ್ತು ಇದು, ರುಚಿಗೆಟ್ಟ ಉಪ್ಪು ನೀರು. ಅವನು ಅವೆರಡರ ನಡುವೆ ತೆರೆಯನ್ನು ಹಾಗೂ ಬಹಳ ಬಲಿಷ್ಠವಾದ ಒಂದು ತಡೆಯನ್ನು ನಿರ್ಮಿಸಿರುವನು