Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 5 — Surah Al-Furqan 25:5

ನೋಡಿರಿ; ಅವರು ಎಂತೆಂತಹ ಹೋಲಿಕೆಗಳನ್ನು ನಿಮಗೆ ಅನ್ವಯಿಸುತ್ತಿದ್ದಾರೆ! ನಿಜವಾಗಿ ಅವರು ದಾರಿ ತಪ್ಪಿದ್ದಾರೆ ಮತ್ತು ಸರಿದಾರಿಗೆ ಬರಲು ಅವರಿಗೆ ಸಾಧ್ಯವಿಲ್ಲ