Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 54 — Surah Al-Furqan 25:54

ಎಂದೂ ಸಾಯದ, ಸದಾ ಜೀವಂತವಿರುವವನಲ್ಲಿ ಭರವಸೆ ಇಡಿರಿ ಮತ್ತು ಅವನನ್ನು ಹೊಗಳುತ್ತಾ ಅವನ ಪಾವಿತ್ರವನ್ನು ಜಪಿಸಿರಿ. ತನ್ನ ದಾಸರ ಪಾಪಗಳನ್ನು ಅರಿಯಲು ಅವನೇ ಸಾಕು