Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 55 — Surah Al-Furqan 25:55

ಅವನೇ, ಆಕಾಶಗಳನ್ನು, ಭೂಮಿಯನ್ನು ಮತ್ತು ಅವುಗಳ ನಡುವೆ ಇರುವ ಎಲ್ಲವನ್ನೂ ಆರು ದಿನಗಳಲ್ಲಿ ಸೃಷ್ಟಿಸಿ ಆ ಬಳಿಕ ವಿಶ್ವ ಸಿಂಹಾಸನದಲ್ಲಿ ಸ್ಥಾಪಿತನಾದವನು. ಅವನು ಪರಮ ದಯಾಳು. ಅವನ ಕುರಿತು, ಬಲ್ಲವರನ್ನು ಕೇಳಿರಿ