Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 56 — Surah Al-Furqan 25:56

ಆ ಪರಮ ದಯಾಳುವಿಗೆ ಸಾಷ್ಟಾಂಗವೆರಗಿರಿ ಎಂದು ಅವರೊಡನೆ ಹೇಳಿದಾಗ ಅವರು ಪರಮ ದಯಾಮಯನೆಂದರೆ ಏನು? ನಾವೇನು, ನೀನು ಆದೇಶಿಸಿದವರಿಗೆ ಸಾಷ್ಟಾಂಗವೆರಗಬೇಕೇ? ಎನ್ನುತ್ತಾರೆ. ಹೀಗೆ, ಇದು (ಈ ಕರೆಯು) ಅವರ ಜಿಗುಪ್ಸೆಯನ್ನಷ್ಟೇ ಹೆಚ್ಚಿಸಿತು