Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 64 — Surah Al-Furqan 25:64

ಅವರು ಅಲ್ಲಾಹನ ಜೊತೆ ಬೇರೆ ಯಾವ ದೇವರನ್ನೂ ಪ್ರಾರ್ಥಿಸುವುದಿಲ್ಲ. ಅಲ್ಲಾಹನು ನಿಷೇಧಿಸಿರುವ ಯಾವುದೇ ಜೀವವನ್ನು ಅನ್ಯಾಯವಾಗಿ ಕೊಲ್ಲುವುದಿಲ್ಲ ಮತ್ತು ಅವರು ವ್ಯಭಿಚಾರ ಮಾಡುವುದಿಲ್ಲ. ಈ ಕೃತ್ಯಗಳನ್ನು ಮಾಡಿದವನು ಶಿಕ್ಷೆಯನ್ನು ಅನುಭವಿಸುವನು