Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 25 - Al-Furqan
Translation by Abdussalam Puthige — Permalink
Verse 68 — Surah Al-Furqan 25:68
ಅವರು (ಅಲ್ಲಾಹನ ನಿಷ್ಠ ದಾಸರು) ಎಂದೂ ಸುಳ್ಳಿಗೆ ಸಾಕ್ಷಿಗಳಾಗುವುದಿಲ್ಲ ಮತ್ತು ಸಲ್ಲದ ಕಾರ್ಯಗಳ ಬಳಿಯಿಂದ ಹಾದು ಹೋಗ ಬೇಕಾದಾಗ ಅವರು ಸಭ್ಯ ರೀತಿಯಲ್ಲಿ ಹಾದು ಹೋಗುತ್ತಾರೆ