Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 25 - Al-Furqan
Translation by Abdussalam Puthige — Permalink
Verse 7 — Surah Al-Furqan 25:7
ನಿಜವಾಗಿ ಅವರು ಆ ಅಂತಿಮ ಕ್ಷಣವನ್ನು ಸುಳ್ಳೆಂದರು. ಆ ಕ್ಷಣವನ್ನು ಸುಳ್ಳೆಂದವರಿಗಾಗಿ ನಾವು ಅಗ್ನಿಕುಂಡವನ್ನು ಸಿದ್ಧಪಡಿಸಿಟ್ಟಿರುವೆವು