Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 70 — Surah Al-Furqan 25:70

ನಮ್ಮೊಡೆಯಾ! ನಮ್ಮ ಮಡದಿಯರು ಮತ್ತು ನಮ್ಮ ಮಕ್ಕಳ ಮೂಲಕ ನಮ್ಮ ಕಣ್ಣುಗಳಿಗೆ ಶಾಂತಿಯನ್ನು ಒದಗಿಸು ಮತ್ತು ನಮ್ಮನ್ನು ಧರ್ಮ ನಿಷ್ಠರ ನೇತಾರರಾಗಿಸು, ಎಂದು ಅವರು ಪ್ರಾರ್ಥಿಸುತ್ತಿರುತ್ತಾರೆ