Back to Languages

Kannada - Chapter 25 - Al-Furqan

Translation by Abdussalam Puthige — Permalink

Verse 73 — Surah Al-Furqan 25:73

ಹೇಳಿರಿ; ನೀವು ನನ್ನ ಒಡೆಯನನ್ನು ಪ್ರಾರ್ಥಿಸದಿದ್ದರೆ ಅವನೇನೂ ನಿಮ್ಮನ್ನು ಲೆಕ್ಕಿಸುವವನಲ್ಲ. ನೀವು (ಸತ್ಯವನ್ನು) ತಿರಸ್ಕರಿಸಿರುವಿರಿ. ಅದರ ಶಿಕ್ಷೆ ನಿಮಗೆ ಸಿಗುವುದು ಖಚಿತ