Back to Languages

Kannada - Chapter 26 - Ash-Shuara

Translation by Abdussalam Puthige — Permalink

Verse 105 — Surah Ash-Shuara 26:105

ನಾನು ಇದಕ್ಕಾಗಿ ನಿಮ್ಮಿಂದ ಪ್ರತಿಫಲವನ್ನೇನೂ ಅಪೇಕ್ಷಿಸುತ್ತಿಲ್ಲ. ನನಗೆ ಪ್ರತಿಫಲ ನೀಡಬೇಕಾದವನು ಎಲ್ಲ ಲೋಕಗಳ ಒಡೆಯನು ಮಾತ್ರ