Back to Languages

Kannada - Chapter 26 - Ash-Shuara

Translation by Abdussalam Puthige — Permalink

Verse 123 — Surah Ash-Shuara 26:123

ಇದಕ್ಕಾಗಿ ನಾನು ನಿಮ್ಮಿಂದ ಪ್ರತಿಫಲವನ್ನೇನೂ ಕೇಳುತ್ತಿಲ್ಲ. ನನ್ನ ಪ್ರತಿಫಲವಂತು ಎಲ್ಲ ಲೋಕಗಳ ಒಡೆಯನ ಬಳಿಯಲ್ಲೇ ಇದೆ