Back to Languages

Kannada - Chapter 26 - Ash-Shuara

Translation by Abdussalam Puthige — Permalink

Verse 14 — Surah Ash-Shuara 26:14

ಅವನು (ಫಿರ್‌ಔನ್) ಹೇಳಿದನು; ನಾವು ನಿನ್ನ ಬಾಲ್ಯದಲ್ಲಿ ನಿನ್ನನ್ನು ನಮ್ಮ ನಡುವೆ ಪೋಷಿಸಿರಲಿಲ್ಲವೇ ಮತ್ತು ನಿನ್ನ ಬದುಕಿನ ಹಲವು ವರ್ಷಗಳನ್ನು ನೀನು ನಮ್ಮ ಜೊತೆಗೆ ಕಳೆದಿರಲಿಲ್ಲವೇ