Back to Languages

Kannada - Chapter 26 - Ash-Shuara

Translation by Abdussalam Puthige — Permalink

Verse 141 — Surah Ash-Shuara 26:141

ನಾನು ಇದಕ್ಕಾಗಿ ನಿಮ್ಮಿಂದ ಪ್ರತಿಫಲವನ್ನೇನೂ ಅಪೇಕ್ಷಿಸುತ್ತಿಲ್ಲ. ನನ್ನ ಪ್ರತಿಫಲವು ಎಲ್ಲ ಲೋಕಗಳ ಒಡೆಯನ ಬಳಿ ಮಾತ್ರವಿದೆ