Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 26 - Ash-Shuara
Translation by Abdussalam Puthige — Permalink
Verse 169 — Surah Ash-Shuara 26:169
ನಾವು ಅವರ ಮೇಲೆ (ಕಲ್ಲಿನ) ಮಳೆಯನ್ನು ಸುರಿಸಿದೆವು. ಎಚ್ಚರಿಸಲಾಗಿದ್ದವರ ಪಾಲಿಗೆ ಅದು ಬಹಳ ಕೆಟ್ಟ ಮಳೆಯಾಗಿತ್ತು