Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 26 - Ash-Shuara
Translation by Abdussalam Puthige — Permalink
Verse 17 — Surah Ash-Shuara 26:17
ಆ ಬಳಿಕ ನಾನು ನಿಮಗೆ ಅಂಜಿ ನಿಮ್ಮ ಬಳಿಯಿಂದ ಓಡಿ ಹೋದೆ. ಆ ಬಳಿಕ ನನ್ನ ಒಡೆಯನು ನನಗೆ ಹೊಣೆಗಾರಿಕೆಯನ್ನು ನೀಡಿದನು ಮತ್ತು ನನ್ನನ್ನು ದೂತನಾಗಿ ನೇಮಿಸಿದನು