Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Ash-Shuara (26)
/
Verse 223
Back to Languages
Kannada - Chapter 26 - Ash-Shuara
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 223
— Surah Ash-Shuara 26:223
ಸತ್ಯವನ್ನು ನಂಬಿದವರು ಮತ್ತು ಸತ್ಕರ್ಮಿಗಳು ಇದಕ್ಕೆ ಹೊರತಾಗಿರುತ್ತಾರೆ. ಅವರು ಪದೇ ಪದೇ ಅಲ್ಲಾಹನನ್ನು ಸ್ಮರಿಸುತ್ತಿರುತ್ತಾರೆ ಮತ್ತು ತಮ್ಮ ಮೇಲೆ ಅನ್ಯಾಯವಾದ ಬಳಿಕವಷ್ಟೇ ಅದಕ್ಕೆ ಪ್ರತೀಕಾರವೆಸಗುತ್ತಾರೆ. ಅನ್ಯಾಯ ಎಸಗಿದವರು, ತಮ್ಮನ್ನು ಎಂತಹ ನೆಲೆಗೆ ಮರಳಿಸಲಾಗುವುದು ಎಂಬುದನ್ನು ಅರಿಯಲಿದ್ದಾರೆ
View verse 26:223 page →
·
Raw JSON