Back to Languages

Kannada - Chapter 26 - Ash-Shuara

Translation by Abdussalam Puthige — Permalink

Verse 24 — Surah Ash-Shuara 26:24

ಅವರು (ಮೂಸಾ) ಹೇಳಿದರು; ಅವನು ಪೂರ್ವದ ಹಾಗೂ ಪಶ್ಚಿಮದ ಹಾಗೂ ಅವೆರಡರ ನಡುವೆ ಇರುವ ಎಲ್ಲವುಗಳ ಒಡೆಯನು. ನೀವು ಬುದ್ಧಿ ಉಳ್ಳವರಾಗಿದ್ದರೆ (ಚೆನ್ನಾಗಿತ್ತು)