Back to Languages

Kannada - Chapter 26 - Ash-Shuara

Translation by Abdussalam Puthige — Permalink

Verse 3 — Surah Ash-Shuara 26:3

ಅವರೇನು, ಭೂಮಿಯನ್ನು ನೋಡುವುದಿಲ್ಲವೇ? ನಾವು ಅದರೊಳಗೆ ಎಷ್ಟೊಂದು ಬಗೆಯ ಶ್ರೇಷ್ಠ ಸಸ್ಯವರ್ಗಗಳನ್ನು ಬೆಳೆಸಿರುವೆವು