Back to Languages

Kannada - Chapter 26 - Ash-Shuara

Translation by Abdussalam Puthige — Permalink

Verse 37 — Surah Ash-Shuara 26:37

ಜಾದೂಗಾರರೆಲ್ಲಾ ಬಂದು ಸೇರಿದಾಗ ಅವರು ಫಿರ್‌ಔನನೊಡನೆ ಕೇಳಿದರು; ನಾವು ಗೆದ್ದರೆ ನಮಗೆ ಬಹುಮಾನವೇನಾದರೂ ಸಿಕ್ಕೀತೇ